Saturday, February 24, 2024
Homeರಾಜ್ಯನಾಳೆ ಬೆಳಗ್ಗೆ 11 ಗಂಟೆಗೆ ಪೀಣ್ಯ ಫ್ಲೈ ಓವರ್ ಓಪನ್

ನಾಳೆ ಬೆಳಗ್ಗೆ 11 ಗಂಟೆಗೆ ಪೀಣ್ಯ ಫ್ಲೈ ಓವರ್ ಓಪನ್

ಬೆಂಗಳೂರು, ಜ.18- ರಾಷ್ಟ್ರೀಯ ಹೆದ್ದಾರಿ-4ರ ಪೀಣ್ಯ ಮೇಲ್ಸೇತುವೆಯ ಪರಿಶೀಲನಾ ಕಾರ್ಯ ಕೈಗೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಕಾರದ ಅಕಾರಿಗಳು ಇಂದು ವರದಿ ನೀಡುವ ಸಾಧ್ಯತೆ ಇದೆ. ಈಗಾಗಲೇ ಬಾರದ ಟ್ರಕ್ಗಳನ್ನು ನಿಲ್ಲಿಸಿ ಒಂದೊಂದೇ ಪಿಲ್ಲರ್ಗಳ ಸಾಮಥ್ರ್ಯವನ್ನು ಪರಿಶೀಲಿಸಲಾಗುತ್ತಿದ್ದು, ಮೂಲಗಳ ಪ್ರಕಾರ, ಯಾವುದೇ ಸಮಸ್ಯೆ ಇಲ್ಲ ಎಂಬ ಮಾಹಿತಿ ಇದೆ.

ಪರ್ಯಾಯ ಪೀಠಾರೋಹಣ ಮಾಡಿದ ಸುಗುಣೇಂದ್ರ ತೀರ್ಥರು

ಪ್ರಸ್ತುತ ಅಕಾರಿಗಳ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಿದ್ದಾರೆ. ನಾಳೆ ಬೆಳಗ್ಗೆ 11 ಗಂಟೆಯಿಂದ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗುವುದು ಎಂದು ಸಂಚಾರಿ ಪೆÇಲೀಸರು ತಿಳಿಸಿದ್ದಾರೆ. ಎಂದಿನಂತೆ ಕೇವಲ ಲಘು ವಾಹನಗಳಿಗೆ ಮಾತ್ರ ಮೇಲ್ಸೇತುವೆ ಮೇಲೆ ಸಂಚರಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಮೇಲ್ಸೇತುವೆ ಪರಿಶೀಲನೆಗಾಗಿ ಮಂಗಳವಾರ ರಾತ್ರಿಯಿಂದ ಬಂದ್ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ವಾಹನ ದಟ್ಟಣೆಯಿಂದ ಸವಾರರು ಭಾರೀ ಸಮಸ್ಯೆ ಎದುರಿಸಿದ್ದರು.

RELATED ARTICLES

Latest News