Saturday, July 27, 2024
Homeರಾಜ್ಯಪೆನ್‌ಡ್ರೈವ್‌ ಹಂಚಿಕೆ ಪ್ರಕರಣ : ಇಬ್ಬರನ್ನು ಬಂಧಿಸಿದ ಎಸ್‌‍ಐಟಿ ಅಧಿಕಾರಿಗಳು

ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ : ಇಬ್ಬರನ್ನು ಬಂಧಿಸಿದ ಎಸ್‌‍ಐಟಿ ಅಧಿಕಾರಿಗಳು

ಬೆಂಗಳೂರು, ಮೇ 28- ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಪೆನ್‌ಡ್ರೈವ್‌ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎಸ್‌‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ನವೀನ್‌ ಗೌಡ ಹಾಗೂ ಚೇತನ್‌ ಇಂದು ಹೈಕೋರ್ಟ್‌ಗೆ ಬಂದಿದ್ದ ವೇಳೆ ಎಸ್‌‍ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನವೀನ್‌ನನ್ನು ಬಂಧಿಸದ ಬಗ್ಗೆ ಹಲವಾರು ರಾಜಕೀಯ ಮುಖಂಡರುಗಳಿಂದ ಸಾಕಷ್ಟು ಆಕ್ಷೇಪಗಳು ಬಂದಿತ್ತು.

RELATED ARTICLES

Latest News