ಪೆನ್ಡ್ರೈವ್ ಹಂಚಿಕೆ ಪ್ರಕರಣ : ಇಬ್ಬರನ್ನು ಬಂಧಿಸಿದ ಎಸ್ಐಟಿ ಅಧಿಕಾರಿಗಳು
ಬೆಂಗಳೂರು, ಮೇ 28- ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೇರಿದ್ದು ಎನ್ನಲಾದ ಪೆನ್ಡ್ರೈವ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದ ನವೀನ್ ಗೌಡ ಹಾಗೂ ಚೇತನ್ ಇಂದು ಹೈಕೋರ್ಟ್ಗೆ ಬಂದಿದ್ದ ವೇಳೆ ಎಸ್ಐಟಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನವೀನ್ನನ್ನು ಬಂಧಿಸದ ಬಗ್ಗೆ ಹಲವಾರು ರಾಜಕೀಯ ಮುಖಂಡರುಗಳಿಂದ ಸಾಕಷ್ಟು ಆಕ್ಷೇಪಗಳು ಬಂದಿತ್ತು.
Copy and paste this URL into your WordPress site to embed
Copy and paste this code into your site to embed