ಪೆನ್‌ಡ್ರೈವ್ ಪ್ರಕರಣ : ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ 2ನೇ ನೋಟೀಸ್
ಬೆಂಗಳೂರು, ಮೇ.3- ಹಾಸನ ಪೆನ್‌ಡ್ರೈವ್ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಮತ್ತು ರೇವಣ್ಣ ಅವರಿಗೆ 2ನೇ ಬಾರಿಗೆ ನೋಟೀಸ್ ನೀಡ ಲಾಗಿದ್ದು, ಅದಕ್ಕೂ ಪ್ರತಿಕ್ರಿಯಿಸದೇ ಇದ್ದರೆ ಕಾನೂನು ರೀತಿಯ ಕ್ರಮ ಜರುಗಿಸಲಾಗುವುದು ಮತ್ತು ಪ್ರಜ್ವಲ್ ರೇವಣ್ಣ ಅವರಿಗಿ ರುವ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿ ಸಲು ಪ್ರಧಾನಿಯವರಿಗೆ ಪತ್ರ ಬರೆಯಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಆರ್‌ಪಿಸಿ ಸೆಕ್ಷನ್ 41-ಎ ಅಡಿ ಈಗಾಗಲೇ ನೋಟೀಸ್ ನೀಡಲಾಗಿತ್ತು. ಇದಕ್ಕೆ ಪ್ರಜ್ವಲ್ ಪರವಾದ ವಕೀಲರು ಪತ್ರ ಬರೆದು ಒಂದು … Continue reading ಪೆನ್‌ಡ್ರೈವ್ ಪ್ರಕರಣ : ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ 2ನೇ ನೋಟೀಸ್
Copy and paste this URL into your WordPress site to embed
Copy and paste this code into your site to embed