ಬಿಜೆಪಿಯವರೇ ಪೆನ್‌ಡ್ರೈವ್‌ ಬಿಡುಗಡೆ ಮಾಡಿಸಿದ್ದಾರೆ, ಇದರಲ್ಲಿ ಡಿಕೆಶಿ ಕೈವಾಡ ಇಲ್ಲ : ಶಿವರಾಮೇಗೌಡ

ಬೆಂಗಳೂರು, ಮೇ 7-ಹಾಸನದ ಲೈಂಗಿಕ ದೌರ್ಜನ್ಯ ಪ್ರಕರಣದ ಪೆನ್‌ಡ್ರೈವ್‌ ಬಿಡುಗಡೆ ಬಿಡುಗಡೆಯ ಹಿಂದೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಕೈವಾಡ ಇಲ್ಲ. ಬಿಜೆಪಿಯ ನಾಯಕರ ಒತ್ತಡದಿಂದ ವಿಡಿಯೋಗಳನ್ನು ತಾನೇ ಬಹಿರಂಗ ಪಡಿಸಿದ್ದಾಗಿ ವಕೀಲ ದೇವರಾಜೇಗೌಡ ತಮ್ಮ ಬಳಿ ಹೇಳಿಕೊಂಡಿದ್ದರು ಎಂದು ಮಾಜಿ ಸಚಿವ ಎಲ್‌.ಆರ್‌.ಶಿವರಾಮೇಗೌಡ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ದೇವರಾಜಗೌಡ ಹಾಗೂ ತಮ ನಡುವಿನ ಭೇಟಿ ಹಾಗೂ ಅನಂತರದ ಬೆಳವಣಿಗೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದ್ದಾರೆ. ಜೊತೆಗೆ ತಮ ಹಾಗೂ ಡಿ.ಕೆ.ಶಿವಕುಮಾರ್‌ ಅವರ ವಿರುದ್ಧ … Continue reading ಬಿಜೆಪಿಯವರೇ ಪೆನ್‌ಡ್ರೈವ್‌ ಬಿಡುಗಡೆ ಮಾಡಿಸಿದ್ದಾರೆ, ಇದರಲ್ಲಿ ಡಿಕೆಶಿ ಕೈವಾಡ ಇಲ್ಲ : ಶಿವರಾಮೇಗೌಡ