ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ : ರಾಜ್ಯದಲ್ಲಿ ಮರುಕಳಿಸಲಿದೆಯೇ ಇತಿಹಾಸ..?

ಬೆಂಗಳೂರು,ಆ.17– ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದು ರಾಜ್ಯದಲ್ಲಿ ಇತಿಹಾಸ ಮರುಕಳಿಸಲಿದೆಯೇ ಎಂಬ ಯಕ್ಷಪ್ರಶ್ನೆ ಎದುರಾಗಿದೆ. ಏಕೆಂದರೆ ಈ ಹಿಂದೆ ರಾಜ್ಯಪಾಲರಾಗಿದ್ದ ಹಂಸರಾಜ್‌ ಭಾರದ್ವಾಜ್‌ರವರು ಅಂದಿನ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ಅಕ್ರಮ ಡಿ ನೋಟಿಫಿಕೇಶನ್‌ ಪ್ರಕರಣ ಸಂಬಂಧ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದರು. ಇದೀಗ ಸಿಎಂ ಸಿದ್ದರಾಮಯ್ಯ ಮೇಲೆ ಮುಡಾ ಪ್ರಕರಣದಲ್ಲಿ ಕಾನೂನುಬಾಹಿರವಾಗಿ ನಿವೇಶನ ಹಂಚಿಕೆ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ.ಈ … Continue reading ಸಿಎಂ ವಿರುದ್ಧ ಪ್ರಾಸಿಕ್ಯೂಶನ್‌ಗೆ ಅನುಮತಿ : ರಾಜ್ಯದಲ್ಲಿ ಮರುಕಳಿಸಲಿದೆಯೇ ಇತಿಹಾಸ..?