ಇನ್ಶೂರೆನ್ಸ್ ಹೆಸರಿನಲ್ಲಿ 4.51 ಕೋಟಿ ಹಣ ರೂ. ಪಂಗನಾಮ ಹಾಕಿದ್ದ ವ್ಯಕ್ತಿ ಅರೆಸ್ಟ್
ಬೆಂಗಳೂರು, ಮಾ.26- ಆದಿತ್ಯಾ ಬಿರ್ಲಾ ಸನ್ ಲೈಫ್ ಇನ್ಸುರೆನ್ಸ್ ಎಚ್ಡಿಎಫ್ಸಿ ಮತ್ತು ಐಸಿಐಸಿಐ ಇನ್ಷೂರೆನ್ಸ್ ಹೆಸರಿನಲ್ಲಿ ನಕಲಿ ವೆಬ್ಸೈಟ್ಗಳನ್ನು ತೆರೆದು ಲೈಫ್ ಇನ್ಸುರೆನ್ಸ್ ಪಾಲಿಸಿ ಮಾಡಿಸಿ ಕೊಡುವುದಾಗಿ ಅಮಾಯಕರನ್ನು ನಂಬಿಸಿ ಹಣ ಪಡೆದು ಮೋಸ ಮಾಡಿದ್ದ ವಂಚಕನನ್ನು ಸೈಬರ್ ಕ್ರೈಮ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಖಾಸ್ಗಂಜ್ನಲ್ಲಿ ಈ ವಂಚಕನನ್ನು ಪತ್ತೆಹಚ್ಚಿ ಬಂಧಿಸಿ, ನಗರಕ್ಕೆ ಕರೆತರಲಾಗಿದೆ. ಈತ ಇನ್ಸುರೆನ್ಸ್ ಪಾಲಿಸಿ ಪ್ರೀಮಿಯಂ ಬಾಂಡ್ ಮಾಡಿಕೊಡುವುದಾಗಿ ನಂಬಿಸಿ ಅಮಾಯಕರಿಗೆ 4.51 ಕೋಟಿ ರೂ. ಹಣ ವಂಚಿಸಿರುವುದು ವಿಚಾರಣೆಯಿಂದ ಬೆಳಕಿಗೆ … Continue reading ಇನ್ಶೂರೆನ್ಸ್ ಹೆಸರಿನಲ್ಲಿ 4.51 ಕೋಟಿ ಹಣ ರೂ. ಪಂಗನಾಮ ಹಾಕಿದ್ದ ವ್ಯಕ್ತಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed