ಅಭಿವೃದ್ಧಿ ಕಾರ್ಯಗಳಿಗಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ : ಪರಮೇಶ್ವರ್ ಸಮರ್ಥನೆ
ಬೆಂಗಳೂರು,ಜೂ.17- ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯನ್ನು ಬಲವಾಗಿ ಸಮರ್ಥಿಸಿಕೊಂಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್ ಅಭಿವೃದ್ಧಿ ಕಾರ್ಯಗಳಿಗೆ ಸಂಪನೂಲ ಕ್ರೂಢೀಕರಣ ಅನಿವಾರ್ಯ. ಹಾಗಾಗಿ ತೈಲಬೆಲೆ ಹೆಚ್ಚಿಸಿದ್ದೇವೆ. ಇದರಿಂದ ಸಹಜವಾಗಿ ಅಡ್ಡಪರಿಣಾಮ ಆಗೇ ಆಗುತ್ತದೆ ಎಂದು ವಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಬಿಜೆಪಿ ಸರ್ಕಾರ ದೇಶದಲ್ಲಿ 14 ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಹೆಚ್ಚಿಸಿದೆ. ಆಗ ಪ್ರತೀ ಬ್ಯಾರೆಲ್ ಬೆಲೆ ಕಡಿಮೆ ಇತ್ತು. ನಾವು ದರ ಏರಿಕೆಯನ್ನು ವಿರೋಧಿಸಿ ಪ್ರತಿಭಟನೆ ಮಾಡಿದ್ದೆವು. ಬಿಜೆಪಿಯವರು ಬೆಲೆ ಇಳಿಸಿರಲಿಲ್ಲ ಎಂದರು. ನೆರೆರಾಜ್ಯಗಳಾದ … Continue reading ಅಭಿವೃದ್ಧಿ ಕಾರ್ಯಗಳಿಗಾಗಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ : ಪರಮೇಶ್ವರ್ ಸಮರ್ಥನೆ
Copy and paste this URL into your WordPress site to embed
Copy and paste this code into your site to embed