BREAKING : ಗ್ಯಾರಂಟಿ ಸರ್ಕಾರದಿಂದ ಜನರ ಜೇಬಿಗೆ ಕತ್ತರಿ, ಪೆಟ್ರೋಲ್-ಡೀಸೆಲ್ ತೆರಿಗೆ ಹೆಚ್ಚಿಸಿ ಆದೇಶ
ಬೆಂಗಳೂರು,ಜೂ.15-ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್ ಪ್ರೆಟೋಲ್ ದರವನ್ನು 3 ರೂ. ಹಾಗೂ ಡೀಸೆಲ್ ದರನ್ನು 3 ರೂ. 50 ಪೈಸೆಗೆ ಹೆಚ್ಚಿಸಿ ಆದೇಶ ಹೊರಡಿಸಿದೆ. ಇದರಿಂದ ಇನ್ನು ಮುಂದೆ ಪೆಟ್ರೋಲ್ ದರ ಲೀಟರ್ಗೆ 103 ರೂ.ಗೆ ಹಾಗೂ ಡೀಸೆಲ್ 91 ರೂ. 50 ಪೈಸೆ ಏರಿಕೆಯಾಗಿದೆ. ಈ … Continue reading BREAKING : ಗ್ಯಾರಂಟಿ ಸರ್ಕಾರದಿಂದ ಜನರ ಜೇಬಿಗೆ ಕತ್ತರಿ, ಪೆಟ್ರೋಲ್-ಡೀಸೆಲ್ ತೆರಿಗೆ ಹೆಚ್ಚಿಸಿ ಆದೇಶ
Copy and paste this URL into your WordPress site to embed
Copy and paste this code into your site to embed