ಸಾಮಾಜಿಕ ಜಾಲತಾಣಗಳಲ್ಲಿ ನೀಲಿ ಚಿತ್ರ ನಿರ್ಬಂಧಿಸುವಂತೆ ಸುಪ್ರೀಂಗೆ ಮೊರೆ

ನವದೆಹಲಿ,ಮಾ.5- ಲೈಂಗಿಕ ಅಪರಾಧಗಳ ಹೆಚ್ಚಳಕ್ಕೆ ಕಾರಣವಾಗುವ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಅಶ್ಲೀಲ ಅಥವಾ ನೀಲಿ ಚಿತ್ರಗಳ ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಮಕ್ಕಳ ಶಸ್ತ್ರಚಿಕಿತ್ಸಕ ಸಂಜಯ್ ಕುಲಶ್ರೇಷ್ಠ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ, ಮೊಬೈಲ್ ಇಂಟರ್ನೆಟ್ ಮೂಲಕ ಅಶ್ಲೀಲತೆಯನ್ನು ಸುಲಭವಾಗಿ ಪ್ರವೇಶಿಸುವುದು ಲೈಂಗಿಕ ನಡವಳಿಕೆಯನ್ನು ವಿರೂಪಗೊಳಿಸುವುದು ಮಾತ್ರವಲ್ಲದೆ ಅಪ್ರಾಪ್ತ ಬಾಲಕಿಯರ ವಿರುದ್ಧ ಲೈಂಗಿಕ ಅಪರಾಧಗಳಲ್ಲಿ ಆತಂಕಕಾರಿ ಹೆಚ್ಚಳ ಕ್ಕೆ ಕಾರಣವಾಗುತ್ತದೆ ಎಂದು ವಾದಿಸಿದ್ದಾರೆ. ಹೆಚ್ಚುತ್ತಿರುವ ಲೈಂಗಿಕ ಅಪರಾಧಗಳನ್ನು ನಿಯಂತ್ರಿಸುವ ಸಲುವಾಗಿ, … Continue reading ಸಾಮಾಜಿಕ ಜಾಲತಾಣಗಳಲ್ಲಿ ನೀಲಿ ಚಿತ್ರ ನಿರ್ಬಂಧಿಸುವಂತೆ ಸುಪ್ರೀಂಗೆ ಮೊರೆ