ಕೊಹ್ಲಿಯನ್ನು 3ನೇ ಕ್ರಮಾಂಕದಲ್ಲಿ ಆಡಿಸಿ : ಎಬಿಡಿ

ಬೆಂಗಳೂರು, ಜೂ. 20– ಒಂಭತ್ತನೇ ಆವೃ ತ್ತಿಯ ಟಿ 20 ವಿಶ್ವಕಪ್‌ ಟೂರ್ನಿಯ ಸೂಪರ್‌- 8 ಪಂದ್ಯಗಳಲ್ಲಿ ವಿರಾಟ್‌ ಕೊಹ್ಲಿಯನ್ನು ಎಂದಿನಂತೆ 3ನೇ ಕ್ರಮಾಂಕದಲ್ಲಿ ಆಡಿಸಬೇಕೆಂದು ಮಾಜಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್‌ ಹೇಳಿದ್ದಾರೆ. 2024ರ ಐಪಿಎಲ್‌ ಟೂರ್ನಿ ಯಲ್ಲಿ ಆರಂಭಿಕ ಆಟಗನಾಗಿ ರಾಯಲ್‌ ಚಾಲೆಂಜರ್ಸ್‌ ತಂಡದ ಪರ ಆಡಿದ್ದ ಕೊಹ್ಲಿ 15 ಪಂದ್ಯಗಳಿಂದ 741 ರನ್‌ಗಳನ್ನು ಕಲೆ ಹಾಕುವ ಮೂಲಕ ಆರೇಂಜ್‌ ಕ್ಯಾಪ್‌ ಗೆದ್ದು ಸಂಭ್ರಮಿಸಿದ್ದರು. ಆದರೆ ಅದೇ ರೀತಿಯ ಪ್ರದರ್ಶನವನ್ನು ಆರಂಭಿಕನಾಗಿ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ … Continue reading ಕೊಹ್ಲಿಯನ್ನು 3ನೇ ಕ್ರಮಾಂಕದಲ್ಲಿ ಆಡಿಸಿ : ಎಬಿಡಿ