ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ವೈದ್ಯರಿಗೆ ಸುಪ್ರೀಂ ಸೂಚನೆ
ನವದೆಹಲಿ,ಆ.22– ಕೋಲ್ಕತ್ತಾದ ಆರ್ಜಿ ಕಾರ್ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಪ್ರತಿಭಟನೆ ನಡೆಸುತ್ತಿರುವ ವೈದ್ಯರು ಪ್ರತಿಭಟನೆ ಹಿಂತೆಗೆದುಕೊಂಡು ಕೆಲಸಕ್ಕೆ ಮತ್ತೆ ಹಾಜರಾಗುವಂತೆ ಇಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಕೆಲಸಕ್ಕೆ ಮರಳಿದರೆ ಅವರ ವಿರುದ್ಧ ಯಾವುದೇ ಶಿಸ್ತು ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಸಹ ಭರವಸೆ ನೀಡಿದೆ. ಕೋಲ್ಕತ್ತಾದ ಅತ್ಯಾಚಾರ-ಕೊಲೆ ಪ್ರಕರಣದ ಪ್ರತಿಭಟನೆಗೆ ತಮನ್ನು ಬಲಿಪಶು ಮಾಡಲಾಗುತ್ತಿದೆ ಎಂದು ನಾಗ್ಪುರದ ಏಮ್ಸ್ ನಿವಾಸಿ ವೈದ್ಯರ ಪರ ವಕೀಲರು ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ … Continue reading ಪ್ರತಿಭಟನೆ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ವೈದ್ಯರಿಗೆ ಸುಪ್ರೀಂ ಸೂಚನೆ
Copy and paste this URL into your WordPress site to embed
Copy and paste this code into your site to embed