18ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆ : ದಸರಾಗೆ ಮೋದಿ ಕೊಡುಗೆ
ನವದೆಹಲಿ, ಅ.5- ಪ್ರಧಾನಮಂತ್ರಿ ಕಿಸಾನ್ ಯೋಜನೆಯಡಿ ದೇಶದ ರೈತರಿಗೆ ನರೇಂದ್ರ ಮೋದಿ ದಸರಾ ಹಬ್ಬದ ಉಡುಗೊರೆ ಎಂಬಂತೆ 18ನೇ ಕಂತಿನ 2000 ರೂಪಾಯಿ ಹಣವನ್ನು ಇಂದು ಬಿಡುಗಡೆ ಮಾಡಿದ್ದಾರೆ. ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ತಲಾ 2 ಸಾವಿರ ರೂ. ನೇರವಾಗಿ ಜಮೆಯಾಗಿದೆ. ಈ ಕಂತಿನಲ್ಲಿ ಟ್ಟು 20,000 ಕೋಟಿ ರೂ.ಗಳನ್ನು ಸರ್ಕಾರ ರೈತರಿಗೆ ಪಾವತಿಸಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯಡಿ ಪ್ರತಿ ವರ್ಷ 6 ಸಾವಿರ ನೀಡುವುದಾಗಿ ಸರ್ಕಾರ ಘೋಷಿಸಿತ್ತು, ಪ್ರತಿ … Continue reading 18ನೇ ಕಂತಿನ ಕಿಸಾನ್ ಸಮ್ಮಾನ್ ಹಣ ಬಿಡುಗಡೆ : ದಸರಾಗೆ ಮೋದಿ ಕೊಡುಗೆ
Copy and paste this URL into your WordPress site to embed
Copy and paste this code into your site to embed