“ಚಾರ್ ಸೊ ಪಾರ್” ಬರೀ ಘೋಷಣೆಯಲ್ಲ, ಅದೇ ನಿಜವಾಗಲಿದೆ : ಪ್ರಧಾನಿ ಮೋದಿ

ನವದೆಹಲಿ,ಮೇ 13- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ. ಈ ಗುರಿಯು ಕೇವಲ ಘೋಷಣೆಯಾಗಿಲ್ಲ. ಮತದಾನದ ವೇಳೆ ಜನರ ಉತ್ಸಾಹವನ್ನು ಕಂಡು ಇದನ್ನು ಹೇಳುತ್ತಿದ್ದೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಖಾಸಗಿ ಸುದ್ದಿ ವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ನಾನು ಬಹುತೇಕ ಎಲ್ಲ ರಾಜ್ಯಗಳಿಗೆ ಭೇಟಿ ನೀಡಿದ್ದೇನೆ ಮತ್ತು ಬಿಜೆಪಿ ಮತ್ತು ಎನ್‌ಡಿಎ 400 ಕ್ಕೂ ಹೆಚ್ಚು … Continue reading “ಚಾರ್ ಸೊ ಪಾರ್” ಬರೀ ಘೋಷಣೆಯಲ್ಲ, ಅದೇ ನಿಜವಾಗಲಿದೆ : ಪ್ರಧಾನಿ ಮೋದಿ