ದೇಶಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯೆತೆ ಇದೆ : ಪ್ರದಾನಿ ಪ್ರತಿಪಾದನೆ

ನವದೆಹಲಿ,ಆ.15- ದೇಶಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯೆತೆಯನ್ನು ಪ್ರಬಲವಾಗಿ ಪ್ರತಿಪಾದಿಸಿರುವ ಪ್ರದಾನಿ ನರೇಂದ್ರ ಮೋದಿ ಅವರು, ಆಗಾಗ್ಗೆ ನಡೆಯುವ ಚುನಾವಣೆಗಳು ರಾಷ್ಟ್ರದ ಪ್ರಗತಿಗೆ ಅಡೆತಡೆಗಳನ್ನು ಸೃಷ್ಟಿಸುತ್ತಿವೆ ಎಂದು ಹೇಳಿದ್ದಾರೆ. 78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೇಶವನ್ನುದ್ದೇಶಿಸಿ ಮಾತನಾಡಿದ ಅವರು, ಈ ಕುರಿತು ದೇಶಾದ್ಯಂತ ವ್ಯಾಪಕ ಸಮಾಲೋಚನೆ ನಡೆಸಲಾಗಿದ್ದು, ಎಲ್ಲ ರಾಜಕೀಯ ಪಕ್ಷಗಳು ತಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಸಮಿತಿಯು ಅತ್ಯುತ್ತಮ ವರದಿಯನ್ನು ಸಲ್ಲಿಸಿದೆ. ರಾಜಕೀಯ ಪಕ್ಷಗಳು ಕನಸನ್ನು ನನಸಾಗಿಸಲು ಮುಂದಾಗಬೇಕು ಎಂದು ಒತ್ತಾಯಿಸಿದರು. ಒಂದು ರಾಷ್ಟ್ರ, ಒಂದು ಚುನಾವಣೆಗೆ … Continue reading ದೇಶಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಅಗತ್ಯೆತೆ ಇದೆ : ಪ್ರದಾನಿ ಪ್ರತಿಪಾದನೆ