ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ

ನವದೆಹಲಿ,ಮಾ.1- ಮುಂಬರುವ ಲೋಕಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಆಡಳಿತಾರೂಢ ಬಿಜೆಪಿ ಯಾವುದೇ ಕ್ಷಣದಲ್ಲೂ 100 ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡುವ ಸಾಧ್ಯತೆ ಇದೆ. ಮುಂಜಾನೆ 5 ಗಂಟೆವರೆಗೂ ಕೇಂದ್ರ ಚುನಾವಣಾ ಸಮಿತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಿ ನರೇಂದ್ರಮೋದಿ, ಸಚಿವರಾದ ಅಮಿತ್ ಷಾ, ರಾಜನಾಥ್ ಸಿಂಗ್ ಮತ್ತಿತರ ಪ್ರಮುಖರು ಭಾಗಿಯಾಗಿದ್ದರು. ಸುದೀರ್ಘ ಆರು ಗಂಟೆಗೂ ಹೆಚ್ಚು ಕಾಲ ಸಭೆ ನಡೆಸಿರುವ ಕೇಂದ್ರ ಚುನಾವಣಾ ಸಮಿತಿ ಚುನಾವಣಾ ಆಯೋಗ ದಿನಾಂಕವನ್ನು ಘೋಷಣೆ ಮಾಡುವ ಮುನ್ನವೇ … Continue reading ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಘೋಷಣೆ ಸಾಧ್ಯತೆ