ಒತ್ತಡಗಳಿಗೆ ಮಣಿಯದ ಮೋದಿ ಸರ್ಕಾರವನ್ನು ಉರುಳಿಸಲು ವಿದೇಶಿ ಶಕ್ತಿಗಳ ಷಡ್ಯಂತ್ರ..?

ನವದೆಹಲಿ,ಆ.19– ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಭಾರತ ಇಂದು ವಿಶ್ವಗುರುವಾಗಿ ಬೆಳೆದು ನಿಂತಿದೆ. ಕಳೆದ ಹಲವು ವರ್ಷಗಳಿಂದ ಯಾವುದೇ ಬೇರೆ ರಾಷ್ಟ್ರಗಳ ಹಂಗಿಲ್ಲದೇ, ಪ್ರಯೊಂದು ವಿಚಾರದಲ್ಲೂ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವ ಮೂಲಕ, ದಿಟ್ಟ ನೀತಿಯನ್ನು ಅನುಸರಿಸುವ ಮೂಲಕ ಜಗತ್ತನ್ನೇ ಭಾರತ ತನ್ನತ್ತ ಸೆಳೆದಿದೆ. ಯಾವ ಒತ್ತಡಕ್ಕೂ ಈಗ ಭಾರತ ಮಣಿಯುವುದಿಲ್ಲ. ಇದಕ್ಕೆ ಮೂಲ ಕಾರಣ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ. ಇಂತಹ ಪರಿಸ್ಥಿತಿ ಇರುವಾಗ ಇದೀಗ ಪ್ರಧಾನಿ ಮೋದಿ ನೇತೃತ್ವದ ಸರ್ಕಾರವನ್ನು ಉರುಳಿಸಲು ಅಮೆರಿಕದಲ್ಲಿ ಕುತಂತ್ರ … Continue reading ಒತ್ತಡಗಳಿಗೆ ಮಣಿಯದ ಮೋದಿ ಸರ್ಕಾರವನ್ನು ಉರುಳಿಸಲು ವಿದೇಶಿ ಶಕ್ತಿಗಳ ಷಡ್ಯಂತ್ರ..?