ರಿಷಿ ಸುನಕ್‍ಗೆ ಪ್ರಧಾನಿ ಮೋದಿ ಅಭಿನಂದನೆ

Social Share

ನವದೆಹಲಿ ,ಅ.25- ಬ್ರಿಟನ್ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಭಾರತ ಮೂಲದ ರಿಷಿ ಸುನಕ್‍ಗೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ.

ಭಾರತ-ಬ್ರಿಟನ್ ಒಗ್ಗೂಡಿ ಜಾಗತಿಕ ಸಮಸ್ಯೆಗಳು ಹಾಗೂ 2030ರ ವರೆಗಿನ ಯೋಜನೆಗಳಿಗೆ ಜಾರಿಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವ ಉದ್ದೇಶ ಹೊಂದಿರುವುದಾಗಿ ತಿಳಿಸಿದ್ದಾರೆ.

ನಮ್ಮ ನಡುವಿನ ಐತಿಹಾಸಿಕ ಒಪ್ಪಂದಗಳು ಆಧುನಿಕ ಸಹಭಾಗಿತ್ವವಾಗಲಿ ಎಂದು ಮೋದಿ ಟ್ವೀಟ್‍ನಲ್ಲಿ ಶುಭಾಶಯ ತಿಳಿಸಿದ್ದು, ಇದೇ ವೇಳೆ ಬ್ರಿಟನ್‍ನಲ್ಲಿರುವ ಅನಿವಾಸಿ ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದ್ದಾರೆ.

ಕಳೆದ 6 ತಿಂಗಳಲ್ಲಿ ಭರ್ಜರಿ ತೆರಿಗೆ ಕಲೆಕ್ಷನ್ ಮಾಡಿದ ರಾಜ್ಯ ಸರ್ಕಾರ, ಇಲ್ಲಿದೆ ಲೆಕ್ಕ

Articles You Might Like

Share This Article