ದಶಾಶ್ವಮೇಧದಲ್ಲಿ ಪ್ರಾರ್ಥನೆ ಮಾಡಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ

ವಾರಣಾಸಿ, ಮೇ 14 (ಪಿಟಿಐ) ವಾರಾಣಸಿ ಲೋಕಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸುವ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಲ್ಲಿನ ಗಂಗಾ ತೀರದಲ್ಲಿರುವ ದಶಾಶ್ವಮೇಧ ಘಾಟ್‌ನಲ್ಲಿ ಪ್ರಾರ್ಥನೆ ಸಲ್ಲಿಸಿದರು.ಮಾತ್ರವಲ್ಲ, ಅವರು ವೇದ ಮಂತ್ರಗಳ ಪಠಣದ ನಡುವೆ ಘಾಟ್‌ನಲ್ಲಿ ಆರತಿಯನ್ನೂ ಮಾಡಿದರು. ಅಮಿತ್‌ ಶಾ ಮತ್ತು ರಾಜನಾಥ್‌ ಸಿಂಗ್‌ ಸೇರಿದಂತೆ ಹಲವಾರು ಕೇಂದ್ರ ಸಚಿವರು, ಬಿಜೆಪಿ ಮತ್ತು ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳು ಸೇರಿದಂತೆ ಜನ ಮರುಳೋ ಜಾತ್ರೆ ಮರುಳೋ ಎನ್ನುವಂತೆ ಜಮಾಯಿಸಿದ್ದ ಜನ ಸಾಗರದ ನಡುವೆ ಮೋದಿ … Continue reading ದಶಾಶ್ವಮೇಧದಲ್ಲಿ ಪ್ರಾರ್ಥನೆ ಮಾಡಿ ನಾಮಪತ್ರ ಸಲ್ಲಿಸಿದ ಪ್ರಧಾನಿ ಮೋದಿ