Thursday, April 3, 2025
Homeರಾಷ್ಟ್ರೀಯ | Nationalಸೋನಿಯಾಗಾಂಧಿಗೆ ಹುಟ್ಟುಹಬ್ಬದ ಶುಭಾಷಯ ಕೋರಿದ ಪ್ರಧಾನಿ ಮೋದಿ

ಸೋನಿಯಾಗಾಂಧಿಗೆ ಹುಟ್ಟುಹಬ್ಬದ ಶುಭಾಷಯ ಕೋರಿದ ಪ್ರಧಾನಿ ಮೋದಿ

PM Modi greets Sonia Gandhi on her birthday

ನವದೆಹಲಿ, ಡಿ 9 (ಪಿಟಿಐ) ಕಾಂಗ್ರೆಸ್‌‍ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಜನದಿನದಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಿದ್ದಾರೆ.

ಸುದೀರ್ಘ ಕಾಲ ಕಾಂಗ್ರೆಸ್‌‍ ಅಧ್ಯಕ್ಷೆಯಾಗಿದ್ದ ಸೋನಿಯಾ ಗಾಂಧಿ ಆರೋಗ್ಯದ ಕಾರಣಗಳಿಗಾಗಿ ಕಳೆದ ಕೆಲವು ವರ್ಷಗಳಿಂದ ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದಿದ್ದಾರೆ. ಅವರು ರಾಜ್ಯಸಭಾ ಸಂಸದೆ ಮತ್ತು ಕಾಂಗ್ರೆಸ್‌‍ ಸಂಸದೀಯ ಪಕ್ಷದ ಅಧ್ಯಕ್ಷೆ. ಅವರು ಇಂದು 78ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ.

ಸೋನಿಯಾ ಗಾಂಧಿ ಜಿ ಅವರಿಗೆ ಅವರ ಜನದಿನದ ಶುಭಾಶಯಗಳು. ಅವರ ದೀರ್ಘಾಯುಷ್ಯ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಎಕ್‌್ಸನಲ್ಲಿ ಪೋಸ್ಟ್‌‍ ಮಾಡಿದ್ದಾರೆ.

RELATED ARTICLES

Latest News