ಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ

ನವದೆಹಲಿ,ಜು.5- ಜುಲೈ 26ರಂದು ಆರಂಭಗೊಳ್ಳಲಿರುವ ಬಹುದೊಡ್ಡ ಕ್ರೀಡಾಕೂಟವಾದ ಪ್ಯಾರಿಸ್‌‍ ಒಲಿಂಪಿಕ್‌್ಸನಲ್ಲಿ ಪಾಲ್ಗೊಳ್ಳುವ ಭಾರತೀಯ ತಂಡವು ದೇಶವನ್ನು ಹೆಮೆಪಡುವಂತೆ ಮಾಡುತ್ತದೆ ಮತ್ತು 140 ಕೋಟಿ ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂದು ಪ್ರಧಾನಿ ನರೇಂದ್ರಮೋದಿ ವಿಶ್ವಾಸ ವ್ಯಕ್ತಪಡಿಸಿದರು. ಒಲಿಂಪಿಕ್‌್ಸಗಾಗಿ ಪ್ಯಾರಿಸ್‌‍ಗೆ ತೆರಳುತ್ತಿರುವ ಭಾರತೀಯ ತಂಡದೊಂದಿಗೆ ಸಂವಾದ ನಡೆಸಿ ಬಳಿಕ ಟ್ವೀಟ್‌ ಮಾಡಿರುವ ಅವರು, ನಮ ಅಥ್ಲೀಟ್‌ಗಳು ತಮ ಅತ್ಯುತ್ತಮ ಪ್ರದರ್ಶನ ನೀಡಿ ದೇಶಕ್ಕೆ ಕೀರ್ತಿ ತರುವ ವಿಶ್ವಾಸ ನನಗಿದೆ. ಅವರ ಜೀವನ ಪಯಣ ಮತ್ತು ಯಶಸ್ಸು 140 ಕೋಟಿ ಭಾರತೀಯರಿಗೆ … Continue reading ಭಾರತದ ಒಲಿಂಪಿಕ್ಸ್ ಕ್ರೀಡಾಪಟುಗಳಿಗೆ ಶುಭ ಹಾರೈಸಿದ ಪ್ರಧಾನಿ ಮೋದಿ