ಅದೃಶ್ಯ ಮತದಾರರಿಗೆ ಮೋದಿ ಹೆದರುತ್ತಿದ್ದಾರೆ ; ಖರ್ಗೆ ವಾಗ್ದಾಳಿ
ತಿರುವನಂತಪುರಂ, ಏ. 24 (ಪಿಟಿಐ) : ಲೋಕಸಭೆ ಚುನಾವಣೆಯ ಮೊದಲ ಸುತ್ತಿನ ಮತದಾನ ಮುಗಿದಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಅದೃಶ್ಯ ಮತದಾರರಿಗೆ ಹೆದರುತ್ತಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಯಾವಾಗಲೂ ಕಾಂಗ್ರೆಸ್ ಪಕ್ಷವನ್ನು ಟೀಕಿಸುತ್ತಿದ್ದಾರೆ ಎಂದು ಎಐಸಿಸಿ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಏನೂ ಆಗಿಲ್ಲ ಎಂದಾದರೆ, ಹಳೆಯ ಪಕ್ಷದ ಬಗ್ಗೆ ಪ್ರಧಾನಿ ಏಕೆ ತಲೆ ಕೆಡಿಸಿಕೊಂಡಿದ್ದಾರೆ ಎಂದು ಖರ್ಗೆ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನಿಸಿದರು. ತಾವು ಸುಮಾರು 10-12 ರಾಜ್ಯಗಳಿಗೆ ಪ್ರವಾಸ ಮಾಡಿದ್ದು, ಅಲ್ಲಿನ ಮತದಾರರಿಂದ … Continue reading ಅದೃಶ್ಯ ಮತದಾರರಿಗೆ ಮೋದಿ ಹೆದರುತ್ತಿದ್ದಾರೆ ; ಖರ್ಗೆ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed