ಕ್ವಾಡ್‌ ಶೃಂಗಸಭೆ : ಅಮೆರಿಕಾಗೆ ತೆರಳಿದ ಮೋದಿ, ಸೆ.23ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣ

ವಾಷಿಂಗ್ಟನ್‌,ಸೆ.21- ಪ್ರಧಾನ ಮಂತ್ರಿ ಇಂದು ಅಮೆರಿಕಕ್ಕೆ ತೆರಳಿದ್ದು, ನಾಲ್ಕನೇ ಕ್ವಾಡ್‌ ಲೀಡರ್ಸ್‌ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಹಾಗೂ ಸೆ.23ರಂದು ನ್ಯೂಯಾರ್ಕ್‌ನಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡಲಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅವರ ತವರೂರು ವಿಲಿಂಗ್ಟನ್‌ನಲ್ಲಿ ಕ್ವಾಡ್‌ ಶಂಗಸಭೆ ಸಭೆಯನ್ನು ಆಯೋಜಿಸಲಾಗಿದೆ. ಕ್ವಾಡ್‌ ಶಂಗಸಭೆಯಲ್ಲಿ ನನ್ನ ಸ್ನೇಹಿತರಾದ ಅಧ್ಯಕ್ಷ ಬೈಡನ್‌, ಪ್ರಧಾನಿ ಅಲ್ಬನೀಸ್‌‍ ಮತ್ತು ಪ್ರಧಾನಿ ಕಿಶಿದಾ ಅವರನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದಾನೆ ಎಂದು ಮೋದಿ ಎಕ್ಸ್ ಮಾಡಿದ್ದಾರೆ. ಈ ವೇದಿಕೆಯು ಶಾಂತಿಯನ್ನು ಉತ್ತೇಜಿಸುವ ಸಮಾನ … Continue reading ಕ್ವಾಡ್‌ ಶೃಂಗಸಭೆ : ಅಮೆರಿಕಾಗೆ ತೆರಳಿದ ಮೋದಿ, ಸೆ.23ರಂದು ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಷಣ