ಕುತೂಹಲ ಮೂಡಿಸಿದೆ ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನದ ಭಾಷಣ

ನವದೆಹಲಿ,ಆ.14- ಕಳೆದ ಹತ್ತು ವರ್ಷಗಳಿಂದ ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಈ ಬಾರಿ ಸ್ವಾತಂತ್ರ್ಯ ದಿನದ 11ನೇ ಭಾಷಣ ಮಾಡಲಿದ್ದಾರೆ.ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸುವ ಅವರ ಭಾಷಣದಲ್ಲಿ ಎಂದಿನಂತೆ ಏನಾದರೂ ವಿಶೇಷ ಇದ್ದೇ ಇರುತ್ತದೆ. ಹೀಗಾಗಿ ಅವರ ಭಾಷಣವನ್ನು ಕೇಳಲು ದೇಶದ ಮೂಲೆಮೂಲೆಯಲ್ಲೂ ಜನರು ಕಾತರರಾಗಿರುತ್ತಾರೆ. ಮೂರನೇ ಅವಧಿಗೆ ದೇಶದ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು ಈ ಬಾರಿ ಸ್ವಾತಂತ್ರ್ಯ ದಿನವದ ಆ. 15ರಂದು ಗುರುವಾರ ತಮ್ಮ ಸತತ 11ನೇ ಸ್ವಾತಂತ್ರ್ಯ ದಿನದ ಭಾಷಣವನ್ನು … Continue reading ಕುತೂಹಲ ಮೂಡಿಸಿದೆ ಪ್ರಧಾನಿ ಮೋದಿ ಸ್ವಾತಂತ್ರ್ಯ ದಿನದ ಭಾಷಣ