ಒಡಿಶಾದಲ್ಲಿ ಪ್ರಧಾನಿ ಮೋದಿ ರೋಡ್‌ ಶೋ, ಜಗನ್ನಾಥನ ದರ್ಶನ

ಭುವನೇಶ್ವರ,ಮೇ20- ಲೋಕಸಭಾ ಚುನಾವಣೆಯ ಅಂಗವಾಗಿ ಪ್ರಧಾನಿ ನರೇಂದ್ರಮೋದಿಯವರು ಇಂದು ಒಡಿಶಾದಲ್ಲಿ ರೋಡ್‌ ಶೋ ನಡೆಸಿದರು. ನಿನ್ನೆ ರಾತ್ರಿ ಭುವನೇಶ್ವರಕ್ಕೆ ಆಗಮಿಸಿದ್ದ ಪ್ರಧಾನಿ ನರೇಂದ್ರಮೋದಿ ಇಂದು ಬೆಳಗ್ಗೆ 7 ಗಂಟೆಗೆ ಪುರಿಯ ತಲ್ಬಾನಿಯಾ ಹೆಲಿಪ್ಯಾಡ್‌ಗೆ ಬಂದರು. ಅಲ್ಲಿಂದ ನೇರವಾಗಿ ದೇವಸ್ಥಾನಕ್ಕೆ ತೆರಳಿ ಜಗನ್ನಾಥನ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದಾದ ಬಳಿಕ ಬೆಳಗ್ಗೆ 8 ಗಂಟೆಯ ನಂತರ ರೋಡ್‌ ಶೋ ಆರಂಭವಾಯಿತು. ರೋಡ್‌ ಶೋ ವೇಳೆ ಪ್ರಧಾನಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ಮನಮೋಹನ್‌ ಸಮಾಲ್‌ ಮತ್ತು ಪುರಿ ಕ್ಷೇತ್ರದ … Continue reading ಒಡಿಶಾದಲ್ಲಿ ಪ್ರಧಾನಿ ಮೋದಿ ರೋಡ್‌ ಶೋ, ಜಗನ್ನಾಥನ ದರ್ಶನ