ಅಟಲ್‌ ಸೇತು ಬಗ್ಗೆ ಮೆಚ್ಚುಗೆ ಮಾತಾಡಿದ ರಶ್ಮಿಕಾ ವಿಡಿಯೋಗೆ ಪ್ರತಿಕ್ರಯಿಸಿದ ಮೋದಿ

ನವದೆಹಲಿ,ಮೇ17- ಮುಂಬೈನ ಅಟಲ್‌ ಸೇತು ಬಗ್ಗೆ ಮೆಚ್ಚುಗೆ ಮಾತುಗಳನ್ನಾಡಿದ್ದ ನಟಿ ರಶ್ಮಿಕಾ ಮಂದಣ್ಣ ಅವರ ವಿಡಿಯೋಕ್ಕೆ ಪ್ರತಿಕ್ರಿಯಿಸಿರುವ ಪ್ರಧಾನಿ ನರೇಂದ್ರಮೋದಿ, ಜನರನ್ನು ಸಂಪರ್ಕಿಸುವುದು ಮತ್ತು ಜೀವನವನ್ನು ಸುಧಾರಿಸುವುದಕ್ಕಿಂತ ಹೆಚ್ಚು ತೃಪ್ತಿಕರವಾದದ್ದೇನೂ ಇಲ್ಲ ಎಂದಿದ್ದಾರೆ. ಈಚೆಗೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಗೊಂಡ ಅಟಲ್‌ ಸೇತು (ಮುಂಬೈ ಟ್ರಾನ್ಸ್ ಹಾರ್ಬರ್‌ ಲಿಂಕ್‌‍) ಮತ್ತು ದೇಶದ ಮೂಲಸೌಕರ್ಯ ಅಭಿವೃದ್ಧಿ ಬಗ್ಗೆ ರಶ್ಮಿಕಾ ಮಂದಣ್ಣ ಹೆಮ್ಮೆಯಿಂದ ಮಾತನಾಡಿದ್ದರು. ನವಿ ಮುಂಬೈನಿಂದ ಮುಂಬೈಗೆ ಪ್ರಯಾಣಿಸಲು ಎರಡು ಗಂಟೆ ಹಿಡಿಯುತ್ತಿತ್ತು. ಈಗ ಅದು 20 ನಿಮಿಷಗಳಿಗೆ … Continue reading ಅಟಲ್‌ ಸೇತು ಬಗ್ಗೆ ಮೆಚ್ಚುಗೆ ಮಾತಾಡಿದ ರಶ್ಮಿಕಾ ವಿಡಿಯೋಗೆ ಪ್ರತಿಕ್ರಯಿಸಿದ ಮೋದಿ