ರಷ್ಯಾಗೆ ಪ್ರಧಾನಿ ಮೋದಿ ಮಹತ್ವದ ಭೇಟಿ, ಪುಟಿನ್ ಜೊತೆ ಹಲವು ಡೀಲ್

ನವದೆಹಲಿ,ಜು.8- ಉನ್ನತ ಮಟ್ಟದ ಭೇಟಿಗಾಗಿ ಮಾಸ್ಕೋಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಭಾರತ-ರಷ್ಯಾ ಬಾಂಧವ್ಯ ಮತ್ತು ವಿವಿಧ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಬಗ್ಗೆ ಚರ್ಚಿಸಲು ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ. ನಾಳೆ ನಡೆಯಲಿರುವ 22ನೇ ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ವಿಸ್ತರಿಸುವ ಮಾರ್ಗಗಳನ್ನು ಪ್ರಧಾನಿ ಮೋದಿ ಮತ್ತು ಪುಟಿನ್ ಅನ್ವೇಷಿಸಲು ಸಿದ್ಧರಾಗಿದ್ದಾರೆ.ರಷ್ಯಾದಲ್ಲಿ ತಮ್ಮ ಕಾರ್ಯಕ್ರಮಗಳನ್ನು ಮುಗಿಸಿದ ನಂತರ, ಪ್ರಧಾನಿ ಮೋದಿ ಅವರು 40 ವರ್ಷಗಳ … Continue reading ರಷ್ಯಾಗೆ ಪ್ರಧಾನಿ ಮೋದಿ ಮಹತ್ವದ ಭೇಟಿ, ಪುಟಿನ್ ಜೊತೆ ಹಲವು ಡೀಲ್