2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಸಿದ್ಧವಾಗಿದೆ : ಪ್ರಧಾನಿ

ನವದೆಹಲಿ,ಆ.15- ಜಾಗತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಸಾಮರ್ಥ್ಯ ಭಾರತಕ್ಕಿದೆ ಎಂದು ಪ್ರತಿಪಾದಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, 2036ರಲ್ಲಿ ಒಲಿಂಪಿಕ್ಸ್ ಆತಿಥ್ಯ ವಹಿಸುವ ಪ್ರಯತ್ನದಲ್ಲಿ ದೇಶವು ಯಾವುದೇ ಪ್ರಯತ್ನವನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. 2036ರ ಒಲಿಂಪಿಕ್ಸ್ ಗೆ ಆತಿಥ್ಯ ವಹಿಸುವುದು ಭಾರತದ ಕನಸಾಗಿದೆ, ಅದಕ್ಕಾಗಿ ನಾವು ಸಿದ್ಧತೆಗಳನ್ನು ನಡೆಸುತ್ತಿದ್ದೇವೆ ಎಂದು 78ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪು ಕೋಟೆಯ ಮೇಲೆ ದೇಶವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಮೋದಿ ಹೇಳಿದರು. ನವದೆಹಲಿ ಮತ್ತು ಇತರ ನಗರಗಳಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಭಾರತವು ಜಿ20 ಶೃಂಗಸಭೆಯನ್ನು … Continue reading 2036ರ ಒಲಿಂಪಿಕ್ಸ್ ಆತಿಥ್ಯಕ್ಕೆ ಭಾರತ ಸಿದ್ಧವಾಗಿದೆ : ಪ್ರಧಾನಿ