ಏ.14ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಮತಬೇಟೆ, ದೇವೇಗೌಡರ ಸಾಥ್

ಬೆಂಗಳೂರು,ಏ.11- ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲಿ ಪಕ್ಷಗಳಿಂದ ಪ್ರಚಾರ ಜೋರಾಗಿದೆ. ಇದೇ ಭಾನುವಾರ ಏಪ್ರಿಲ್ 14ರಂದು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಮತ್ತೊಂದು ಸುತ್ತಿನ ಪ್ರಚಾರ ನಡೆಸಲಿದ್ದಾರೆ. ಕರ್ನಾಟಕ ಬಿಜೆಪಿ ತನ್ನ ರಾಜಕೀಯ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳಾದ ಸಾಮಾನ್ಯ ಜನರಿಗೆ ನಾನು ಮೋದಿ ಪರಿವಾರ, ಮೋದಿಗಾಗಿ ಒಂದು ಭಾನುವಾರ (ಮೋದಿಗಾಗಿ ಭಾನುವಾರ) ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ … Continue reading ಏ.14ರಂದು ರಾಜ್ಯದಲ್ಲಿ ಪ್ರಧಾನಿ ಮೋದಿ ಮತಬೇಟೆ, ದೇವೇಗೌಡರ ಸಾಥ್