ಇಂದು ಅಯೋಧ್ಯೆಯಲ್ಲಿ ಮೋದಿ ರಾಮಲಲ್ಲಾ ದರ್ಶನ, ರೋಡ್‌ ಶೋ

ಆಯೋಧ್ಯೆ,ಮೇ5- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರಮೋದಿ ಇಂದು ಸಂಜೆ ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮಲಲ್ಲಾನ ದರ್ಶನ ಪಡೆದು ಬಳಿಕ ರೋಡ್‌ ಶೋ ನಡೆಸಲಿದ್ದಾರೆ. ಅಯೋಧ್ಯೆಯಲ್ಲಿ 2 ಕಿಲೋಮೀಟರ್‌ ರೋಡ್‌ ಶೋ ನಡೆಯಲಿದ್ದು, ಪ್ರಧಾನಿಯವರ ಅಯೋಧ್ಯೆ ಭೇಟಿಗೆ ಸಂಬಂಧಿಸಿದಂತೆ ವಿಮಾನ ನಿಲ್ದಾಣದ ನಿರ್ಗಮನ ಮಾರ್ಗಗಳಲ್ಲಿ ಬ್ಯಾರಿಕೇಡ್‌ ಅಳವಡಿಸಲಾಗಿದೆ. ಮೂರನೇ ಹಂತದ ಲೋಕಸಭೆ ಚುನಾವಣೆಗೆ ಮುನ್ನ ಇಟಾವಾ ಮತ್ತು ಧೌರಾಹರಾದಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. ಇದಾದ ಬಳಿಕ ಮೋದಿ ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿದ್ದು, … Continue reading ಇಂದು ಅಯೋಧ್ಯೆಯಲ್ಲಿ ಮೋದಿ ರಾಮಲಲ್ಲಾ ದರ್ಶನ, ರೋಡ್‌ ಶೋ