ದೇಶದಲ್ಲಿ ಶೇ.40ರಷ್ಟು ಸಂಪತ್ತು ಶೇ.1ರಷ್ಟು ಜನರಿಗೆ ಹೋಗಿದೆ : ಕಾಂಗ್ರೆಸ್
ನವದೆಹಲಿ,ಏ. 23 (ಪಿಟಿಐ)- ದೇಶದಲ್ಲಿ ಸೃಷ್ಟಿಯಾಗಿರುವ ಶೇ.40 ರಷ್ಟು ಸಂಪತ್ತು ಕೇವಲ ಶೇ.1 ರಷ್ಟಿರುವ ಜನಸಂಖ್ಯೆಗೆ ಹೋಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಅದು ಜನರ ಸಂಪತ್ತನ್ನು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ಮರುಹಂಚಿಕೆ ಮಾಡುವುದಾಗಿ ಮೋದಿ ಮಾಡಿದ್ದ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಇದೀಗ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರೆಸಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಎಕ್ಸ್‍ನಲ್ಲಿ ಪ್ರಧಾನಿ ನಿಮಗೆ ಎಂದಿಗೂ ಹೇಳುವುದಿಲ್ಲ: 2012 ರಿಂದ 2021 ರವರೆಗೆ ದೇಶದಲ್ಲಿ … Continue reading ದೇಶದಲ್ಲಿ ಶೇ.40ರಷ್ಟು ಸಂಪತ್ತು ಶೇ.1ರಷ್ಟು ಜನರಿಗೆ ಹೋಗಿದೆ : ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed