ತಲೈವಾ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ

ಚೆನ್ನೈ, ಅ. 2 (ಪಿಟಿಐ) – ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಸೂಪರ್‌ ಸ್ಟಾರ್‌ ರಜನಿಕಾಂತ್‌ ಅವರ ಶೀಘ್ರ ಚೇತರಿಕೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾರೈಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮಿಳು ಸೂಪರ್‌ಸ್ಟಾರ್‌ ರಜನಿಕಾಂತ್‌ ಅವರ ಪತ್ನಿ ಲತಾ ಅವರೊಂದಿಗೆ ದೂರವಾಣಿ ಮೂಲಕ ರಜನಿ ಅವರ ಆರೋಗ್ಯ ವಿಚಾರಿಸಿದರು ಮತ್ತು ನಟ ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು. ಎಕ್‌್ಸ ನಲ್ಲಿ ಪೋಸ್ಟ್‌ ಮಾಡಿರುವ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ ಅಣ್ಣಾಮಲೈ, ರಜನಿಕಾಂತ್‌ ಅವರ ಆರೋಗ್ಯ ವಿಚಾರಿಸಲು … Continue reading ತಲೈವಾ ಚೇತರಿಕೆಗೆ ಪ್ರಧಾನಿ ಮೋದಿ ಹಾರೈಕೆ