ಕೊಟ್ಟ ಮಾತಿನಂತೆ ಬಾಗಲಕೋಟೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ

ಬೆಂಗಳೂರು,ಮೇ 15- ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅವರ ತಾಯಿ ಇರುವ ಭಾವಚಿತ್ರ ನೀಡಿದ್ದ ಬಾಗಲಕೋಟೆ ಯುವತಿ ನಾಗರತ್ನಾ ಬಸವರಾಜ ಮೇಟಿಯವರಿಗೆ ಮೋದಿ ಅವರು ಧನ್ಯವಾದ ತಿಳಿಸಿ, ಪತ್ರ ಬರೆದಿದ್ದಾರೆ. ಪ್ರಧಾನಿ ಮೋದಿ ಅವರು ಬಾಗಲಕೋಟೆಯಲ್ಲಿ ಭಾಷಣ ಮಾಡುವ ವೇಳೆ ನಾಗರತ್ನಾ ಅವರು ಫೋಟೋ ಹಿಡಿದು ನಿಂತಿದ್ದರು. ಇದನ್ನು ಗಮನಿಸಿದ ಮೋದಿಯವರು ತಮ ಅಂಗರಕ್ಷಕ ಅಧಿಕಾರಿಗಳಿಂದ ಫೋಟೋ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ … Continue reading ಕೊಟ್ಟ ಮಾತಿನಂತೆ ಬಾಗಲಕೋಟೆ ಯುವತಿಗೆ ಪತ್ರ ಬರೆದ ಪ್ರಧಾನಿ ಮೋದಿ