ಇಂಡಿಯಾ ಒಕ್ಕೂಟ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ತೊಡಗಿದೆ : ಮೋದಿ

ನವದೆಹಲಿ, ಮೇ 28- ಇಂಡಿಯಾ ಒಕ್ಕೂಟವು ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ತೊಡಗಿದೆ ಎಂದು ಆರೋಪಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ, ವಿರೋಧ ಪಕ್ಷಗಳು ಪರಿಶಿಷ್ಟ ಜಾತಿ , ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳ ಸಾಂವಿಧಾನಿಕ ಹಕ್ಕುಗಳನ್ನು ದುರ್ಬಲಗೊಳಿಸುತ್ತಿವೆ ಎಂದು ಟೀಕಿಸಿದ್ದಾರೆ. ಸಮಾಜದ ಈ ವರ್ಗಗಳ ಜನರನ್ನು ರಕ್ಷಿಸುವ ಅಗತ್ಯವಿದೆ ಎಂದು ಪ್ರತಿಪಾದಿಸಿದ್ದಾರೆ. ಎಎನ್‌ಐ ಸುದ್ದಿಸಂಸ್ಥೆಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು, 2024ರ ಲೋಕಸಭೆ ಚುನಾವಣೆಯಲ್ಲಿ ಮೀಸಲಾತಿ ಏಕೆ ನಿರ್ಣಾಯಕ ವಿಷಯವಾಯಿತು ಎಂಬುದನ್ನು ವಿವರಿಸಿದರು, ಸಾಂವಿಧಾನಿಕ … Continue reading ಇಂಡಿಯಾ ಒಕ್ಕೂಟ ವೋಟ್‌ ಬ್ಯಾಂಕ್‌ ರಾಜಕಾರಣದಲ್ಲಿ ತೊಡಗಿದೆ : ಮೋದಿ