ಜನ್‌ಧನ್‌ ಯಶಸ್ವಿಗೆ ಶ್ರಮಿಸಿದವರಿಗೆ ಪ್ರಧಾನಿ ಅಭಿನಂದನೆ

ನವದೆಹಲಿ, ಆ.28- ಜನ್‌ ಧನ್‌ ಯೋಜನೆಯನ್ನು ಯಶಸ್ವಿಗೊಳಿಸಲು ಶ್ರಮಿಸಿದವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದು, ಆರ್ಥಿಕ ಸೇರ್ಪಡೆಯನ್ನು ಉತ್ತೇಜಿಸುವಲ್ಲಿ ಯೋಜನೆಯು ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ಜನ್‌ ಧನ್‌ ಯೋಜನೆಯು ಆರ್ಥಿಕತೆಯನ್ನು ಹೆಚ್ಚಿಸುವಲ್ಲಿ ಮತ್ತು ಕೋಟಿಗಟ್ಟಲೆ ಜನರಿಗೆ ವಿಶೇಷವಾಗಿ ಮಹಿಳೆಯರು, ಯುವಕರು ಮತ್ತು ಅಂಚಿನಲ್ಲಿರುವ ಸಮುದಾಯಗಳಿಗೆ ಘನತೆಯನ್ನು ನೀಡುವಲ್ಲಿ ಪ್ರಮುಖವಾಗಿದೆ ಎಂದು ಅವರು ಹೇಳಿದರು. 2014 ರಲ್ಲಿ ಈ ದಿನದಂದು ಪ್ರಾರಂಭಿಸಲಾದ ಪ್ರಧಾನ ಮಂತ್ರಿ ಜನ್‌ ಧನ್‌ ಯೋಜನೆಯು ದೇಶದ ಎಲ್ಲಾ ಕುಟುಂಬಗಳ ಸಮಗ್ರ ಆರ್ಥಿಕ … Continue reading ಜನ್‌ಧನ್‌ ಯಶಸ್ವಿಗೆ ಶ್ರಮಿಸಿದವರಿಗೆ ಪ್ರಧಾನಿ ಅಭಿನಂದನೆ