ಅನುರಾಗ್‌ ಠಾಕೂರ್‌ ಭಾಷಣ ಹಂಚಿಕೊಂಡ ಮೋದಿ, ಕಾಂಗ್ರೆಸ್ ಉರಿಉರಿ

ನವದೆಹಲಿ, ಜು.31 (ಪಿಟಿಐ) ಬಿಜೆಪಿ ಸಂಸದ ಅನುರಾಗ್‌ ಠಾಕೂರ್‌ ಅವರ ಭಾಷಣವನ್ನು ಅತ್ಯಂತ ನಿಂದನೀಯ ಮತ್ತು ಅಸಂವಿಧಾನಿಕ ದಬ್ಬಾಳಿಕೆ ಎಂದು ಬಣ್ಣಿಸಿರುವ ಕಾಂಗ್ರೆಸ್‌‍ ಪಕ್ಷ, ಪ್ರಧಾನಿ ನರೇಂದ್ರ ಮೋದಿ ಅವರು ಅದನ್ನು ಎಕ್ಸ್ ನಲ್ಲಿ ಹಂಚಿಕೊಳ್ಳುವ ಮೂಲಕ ಸಂಸದೀಯ ವಿಶೇಷ ಹಕ್ಕುಗಳ ಗಂಭೀರ ಉಲ್ಲಂಘನೆಗೆ ಉತ್ತೇಜನ ನೀಡಿದ್ದಾರೆ ಎಂದು ಆರೋಪಿಸಿದೆ. ಲೋಕಸಭೆಯಲ್ಲಿ ಕೇಂದ್ರ ಬಜೆಟ್‌ ಮೇಲಿನ ಚರ್ಚೆಯ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರ ಜಾತಿಯನ್ನು ಸ್ಪಷ್ಟವಾಗಿ ಉಲ್ಲೇಖಿಸಿದ್ದಕ್ಕಾಗಿ ಠಾಕೂರ್‌ ಅವರನ್ನು ಕಾಂಗ್ರೆಸ್‌‍ ಉಸ್ತುವಾರಿ, … Continue reading ಅನುರಾಗ್‌ ಠಾಕೂರ್‌ ಭಾಷಣ ಹಂಚಿಕೊಂಡ ಮೋದಿ, ಕಾಂಗ್ರೆಸ್ ಉರಿಉರಿ