ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ, ತಾರತಮ್ಯ ಮಾಡಿಲ್ಲ ; ಮೋದಿ

ನವದೆಹಲಿ,ಮೇ.7- ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ ಬೆಳವಣಿಗೆಯ ಬಗ್ಗೆ ಯೋಚಿಸಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಅವರು, ಭಾರತೀಯ ಜನತಾ ಪಕ್ಷವು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ ಎಂದು ವಿರೋಧ ಪಕ್ಷಗಳು ಮಾಡುತ್ತಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದಿದ್ದಾರೆ. ಕೆಲ ದಿನಗಳ ಹಿಂದೆ ಮೋದಿ ಅವರು ಮುಸಲಾನರನ್ನು ನುಸುಳುಕೋರರು ಎಂದು ಆರೋಪಿಸಿದ ನಂತರ ಅವರನ್ನು ಮುಸ್ಲಿಂ ವಿರೋಧಿ … Continue reading ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ, ತಾರತಮ್ಯ ಮಾಡಿಲ್ಲ ; ಮೋದಿ