ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ, ಭರ್ಜರಿ ಮತಬೇಟೆ

ಬೆಂಗಳೂರು,ಏ.19- ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನಕ್ಕೆ ಒಂದು ವಾರ ಬಾಕಿ ಇರುವಂತೆ ಮತದಾರರನ್ನು ಓಲೈಸಿಕೊಳ್ಳಲು ರಾಜಕೀಯ ಪಕ್ಷಗಳ ಮುಖಂಡರು ಬೆವರು ಹರಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ನರೇಂದ್ರಮೋದಿ ಅವರು ನಾಳೆ ಕರುನಾಡಿಗೆ ಲಗ್ಗೆ ಇಡಲಿದ್ದಾರೆ. ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಅವರು ನಾಳೆ ಬಹಿರಂಗ ಪ್ರಚಾರ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಚಿಕ್ಕಬಳ್ಳಾಪುರಕ್ಕೆ ಆಗಮಿಸಲಿರುವ ಮೋದಿಯವರು ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಬಹಿರಂಗ ಪ್ರಚಾರವನ್ನು … Continue reading ನಾಳೆ ರಾಜ್ಯದಲ್ಲಿ ಪ್ರಧಾನಿ ಮೋದಿ ಮಿಂಚಿನ ಸಂಚಾರ, ಭರ್ಜರಿ ಮತಬೇಟೆ