ಈಶಾನ್ಯದಲ್ಲಿ 55,600 ಕೋಟಿ ರೂ.ಗಳ ಯೋಜನೆಗೆ ಮೋದಿ ಚಾಲನೆ

ಇಟಾನಗರ, ಮಾ 9- (ಪಿಟಿಐ) ಅರುಣಾಚಲ ಪ್ರದೇಶದ ತವಾಂಗ್‍ಗೆ ಎಲ್ಲಾ ಹವಾಮಾನ ಸಂಪರ್ಕವನ್ನು ಒದಗಿಸುವ ಕಾರ್ಯತಂತ್ರದ ಸೆಲಾ ಸುರಂಗ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ 55,600 ಕೋಟಿ ರೂಪಾಯಿಗಳ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅನಾವರಣಗೊಳಿಸಿದರು. ಇಟಾನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಣಿಪುರ, ಮೇಘಾಲಯ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ ಮತ್ತು ಅರುಣಾಚಲ ಪ್ರದೇಶದ ಯೋಜನೆಗಳನ್ನು ಪ್ರಧಾನಿ ಅನಾವರಣಗೊಳಿಸಿದರು. ಸುಮಾರು 825 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸೆಲಾ ಸುರಂಗವು ಇಂಜಿನಿಯರಿಂಗ್ ಅದ್ಭುತವಾಗಿದೆ. ಇದು ಅರುಣಾಚಲ ಪ್ರದೇಶದ ಬಲಿಪರಾ-ಚರಿದುವಾರ್-ತವಾಂಗ್ ರಸ್ತೆಯಲ್ಲಿ … Continue reading ಈಶಾನ್ಯದಲ್ಲಿ 55,600 ಕೋಟಿ ರೂ.ಗಳ ಯೋಜನೆಗೆ ಮೋದಿ ಚಾಲನೆ