ಸಬರಮತಿ ಆಶ್ರಮ ಸ್ಮಾರಕ ಯೋಜನೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

ಅಹಮದಾಬಾದ್, ಮಾ 11 (ಪಿಟಿಐ) ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಗುಜರಾತ್‍ನ ಅಹಮದಾಬಾದ್‍ಗೆ ಭೇಟಿ ನೀಡುವ ಸಂದರ್ಭದಲ್ಲಿ ಆಶ್ರಮ ಭೂಮಿ ವಂದನಾ ಮತ್ತು ಸಬರಮತಿ ಆಶ್ರಮ ಸ್ಮಾರಕ ಯೋಜನೆಯ ಮಾಸ್ಟರ್‌ಪ್ಲಾನ್ ಅನಾವರಣಗೊಳಿಸಲಿದ್ದಾರೆ. 1,200 ಕೋಟಿ ಬಜೆಟ್‍ನೊಂದಿಗೆ ಈ ಯೋಜನೆಯು ಮಹಾತ್ಮ ಗಾಂಧಿಯವರ ಬೋಧನೆಗಳು ಮತ್ತು ತತ್ತ್ವಶಾಸವನ್ನು ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಗೆ ಪುನರುಜ್ಜೀವನಗೊಳಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಮಹತ್ವಾಕಾಂಕ್ಷೆಯ ಯೋಜನೆಯು ಸಬರಮತಿ ಆಶ್ರಮದ ಸುತ್ತಮುತ್ತಲಿನ ಮೂಲಸೌಕರ್ಯಗಳನ್ನು ನವೀಕರಿಸುವುದು, ಸಂದರ್ಶಕರಿಗೆ ಅತ್ಯಾಧುನಿಕ ಸೌಕರ್ಯಗಳನ್ನು … Continue reading ಸಬರಮತಿ ಆಶ್ರಮ ಸ್ಮಾರಕ ಯೋಜನೆಗೆ ನಾಳೆ ಪ್ರಧಾನಿ ಮೋದಿ ಚಾಲನೆ