ಬಜೆಟ್‌ನಲ್ಲಿ ಮುಸ್ಲಿಂರಿಗೆ 15% ಮೀಸಲಾತಿ ಆರೋಪ ಸಂಪೂರ್ಣ ಸುಳ್ಳು ; ಚಿದಂಬರಂ

ನವದೆಹಲಿ, ಮೇ 16 (ಪಿಟಿಐ) ಹಿಂದಿನ ಕಾಂಗ್ರೆಸ್‌‍ ಸರ್ಕಾರವು ಮುಸ್ಲಿಮರಿಗೆ ಬಜೆಟ್‌ನಲ್ಲಿ ಶೇ.15 ರಷ್ಟು ಮೀಸಲಿಡಲು ಬಯಸಿತ್ತು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಸಂಪೂರ್ಣ ಸುಳ್ಳು ಎಂದು ಕಾಂಗ್ರೆಸ್‌‍ ಹಿರಿಯ ನಾಯಕ ಪಿ.ಚಿದಂಬರಂ ಹೇಳಿದ್ದಾರೆ. ಹಿಂದೂ-ಮುಸ್ಲಿಂರ ನಡುವೆ ಬಿರುಕು ಮೂಡಿಸುವವರು ಸಾರ್ವಜನಿಕ ಜೀವನದಲ್ಲಿ ಇರಲು ಯೋಗ್ಯರಲ್ಲ ಎಂದು ಪ್ರಧಾನಿ ಪ್ರತಿಪಾದಿಸಿದ ಮರುದಿನವೇ ಅವರು ಹಿಂದೂ ಮತ್ತು ಮುಸ್ಲಿಮರನ್ನು ವಿಭಜಿಸುವ ತಮ್ಮ ಎಂದಿನ ಆಟವನ್ನು ಆಡಿದ್ದಾರೆ ಎಂದು ಚಿದಂಬರಂ ಆರೋಪಿಸಿದ್ದಾರೆ. ಗೌರವಾನ್ವಿತ ಪ್ರಧಾನ ಮಂತ್ರಿಯವರ ಹೇಳಿಕೆಗಳು … Continue reading ಬಜೆಟ್‌ನಲ್ಲಿ ಮುಸ್ಲಿಂರಿಗೆ 15% ಮೀಸಲಾತಿ ಆರೋಪ ಸಂಪೂರ್ಣ ಸುಳ್ಳು ; ಚಿದಂಬರಂ