ಪೋಕ್ಸೊ ಪ್ರಕರಣ : ಯಡಿಯೂರಪ್ಪ ಅವರಿಗಾಗಿ ಪೊಲೀಸರ ತಲಾಷ್‌

ಬೆಂಗಳೂರು, ಜೂ.14– ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ ವಿರುದ್ಧ ವಾರಂಟ್‌ ಜಾರಿಯಾದ ಹಿನ್ನೆಲೆಯಲ್ಲಿ ಆರೋಪಿಯ ಬಂಧನಕ್ಕೆ ಶೋಧ ತೀವ್ರಗೊಳಿಸಿರುವ ಸಿಐಡಿ ಪೊಲೀಸರು ಇಂದು ಶಿವಮೊಗ್ಗ ಮತ್ತು ಬೆಂಗಳೂರು ಸೇರಿದಂತೆ ಹಲವೆಡೆ ಯಡಿಯೂರಪ್ಪ ಅವರಿಗಾಗಿ ತಲಾಷ್‌ ನಡೆಸಿದ್ದಾರೆ. ಯಡಿಯೂರಪ್ಪ ಅವರು ದೆಹಲಿಯಲ್ಲಿದ್ದಾರೆ ಎಂಬ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ಬಿಎಸ್‌‍ವೈ ಪುತ್ರ ಸಂಸದ ಬಿ.ವೈ.ರಾಘವೇಂದ್ರ ಅವರ ಮನೆ ಕರ್ನಾಟಕ ಭವನ ಸೇರಿದಂತೆ ಹಲವೆಡೆ ನಿನ್ನೆ ಹುಡುಕಾಟ ನಡೆಸಿದ್ದರೂ ಯಡಿಯೂರಪ್ಪ ಸಿಕ್ಕಿರಲಿಲ್ಲ.ಅವರಿಗಾಗಿ ಹುಡುಕಾಟ … Continue reading ಪೋಕ್ಸೊ ಪ್ರಕರಣ : ಯಡಿಯೂರಪ್ಪ ಅವರಿಗಾಗಿ ಪೊಲೀಸರ ತಲಾಷ್‌