ಮತ್ತೊಮ್ಮೆ ಮೋದಿ ಪ್ರಧಾನಿಯಾದರೆ 6 ತಿಂಗಳೊಳಗೆ ಭಾರತದ ಭಾಗವಾಗಲಿದೆ ಪಿಒಕೆ : ಯೋಗಿ ದೊಡ್ಡ ಸುಳಿವು
ಪಾಲ್ಘರ್ (ಮಹಾರಾಷ್ಟ್ರ),ಮೇ19- ನರೇಂದ್ರ ಮೋದಿ ಅವರು ಮೂರನೇ ಅವಧಿಗೆ ಪ್ರಧಾನಿಯಾದರೆ 6 ತಿಂಗಳೊಳಗೆ ಪಾಕ್ ಆಕ್ರಮಿತ ಕಾಶೀರವು ಭಾರತದ ಭಾಗವಾಗಲಿದೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭರವಸೆ ನೀಡಿದ್ದಾರೆ. ಮಹಾರಾಷ್ಟ್ರದ ಪಾಲ್ಘರ್‌ನಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪಾಕಿಸ್ತಾನಕ್ಕೆ ಪಾಕ್ ಆಕ್ರಮಿತ ಕಾಶೀರವನ್ನು ಉಳಿಸುವುದು ಕಷ್ಟಕರವಾಗಿದೆ. ಇಂತಹ ಕೆಲಸಕ್ಕೆ ಧೈರ್ಯ ಬೇಕು. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮೆ ಆಯ್ಕೆಯಾಗಬೇಕು ಎಂದರು. ಕಳೆದ 10 ವರ್ಷಗಳಲ್ಲಿ ನಾವು ನವಭಾರತವನ್ನು ಕಂಡಿದ್ದೇವೆ. ಗಡಿಗಳನ್ನು ಭದ್ರಪಡಿಸಲಾಗಿದೆ, ಭಯೋತ್ಪಾದನೆ ಮತ್ತು … Continue reading ಮತ್ತೊಮ್ಮೆ ಮೋದಿ ಪ್ರಧಾನಿಯಾದರೆ 6 ತಿಂಗಳೊಳಗೆ ಭಾರತದ ಭಾಗವಾಗಲಿದೆ ಪಿಒಕೆ : ಯೋಗಿ ದೊಡ್ಡ ಸುಳಿವು
Copy and paste this URL into your WordPress site to embed
Copy and paste this code into your site to embed