ಬೆಂಗಳೂರು : ಕಾರುಗಳಲ್ಲಿ ಮಾರಕಾಸ್ತ್ರಗಳನ್ನಿಟ್ಟುಕೊಂಡಿದ್ದ 10 ಮಂದಿ ಪೊಲೀಸ್ ವಶಕ್ಕೆ

ಬೆಂಗಳೂರು,ಮಾ.15- ಎರಡು ಕಾರುಗಳಲ್ಲಿ ಮಾರಕಾಸ್ತ್ರಗಳನ್ನು ಹೊಂದಿದ್ದ 10 ಮಂದಿಯನ್ನು ವೈಟ್‍ಫೀಲ್ಡ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ಕು ದಿನಗಳ ಹಿಂದೆ ಹತ್ತು ಮಂದಿಯ ಗುಂಪು ಎರಡು ಕಾರುಗಳಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ತಿರುಗಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಕಾರ್ಯಾಚರಣೆ ನಡೆಸಿ 10 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ ಒಬ್ಬನ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಂಭತ್ತು ಪ್ರಕರಣಗಳು ದಾಖಲಾಗಿದ್ದು, ಚಿಂತಾಮಣಿ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ತೆರೆದಿರುವುದು ವಿಚಾರಣೆಯಿಂದ ಗೊತ್ತಾಗಿದೆ. ಮತ್ತೊಬ್ಬನ ವಿರುದ್ಧ … Continue reading ಬೆಂಗಳೂರು : ಕಾರುಗಳಲ್ಲಿ ಮಾರಕಾಸ್ತ್ರಗಳನ್ನಿಟ್ಟುಕೊಂಡಿದ್ದ 10 ಮಂದಿ ಪೊಲೀಸ್ ವಶಕ್ಕೆ