ಹಣಕಾಸು ವಿಚಾರಕ್ಕೆ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್ಸ್ ಕೈಕೈಮಿಲಾಯಿಸಿ ಫೈಟ್

ಬೆಂಗಳೂರು,ಫೆ.29- ಹಣಕಾಸು ವಿಚಾರದಲ್ಲಿ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್‍ಗಳು ಜಗಳವಾಡಿ ಕೈ ಕೈ ಮಿಲಾಯಿಸಿಕೊಂಡು ಹೊಡೆದಾಡಿಕೊಂಡಿದ್ದಾರೆ. ಈ ಹಿಂದೆ ಕೆಜಿಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್‍ಸ್ಟೆಬಲ್ ಗಂಗಪ್ಪ ಎಂಬುವರು ಮತ್ತೊಬ್ಬ ಕಾನ್‍ಸ್ಟೆಬಲ್ ಮುಲ್ತಾನಿ ಎಂಬುವರ ಬಳಿ 40 ಸಾವಿರ ರೂ. ಸಾಲ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಗಂಗಪ್ಪ ಅವರು ಕೊಡಿಗೆಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿದ್ದು, ಮುಲ್ತಾನಿಯವರು ಫೋನ್ ಮಾಡಿದರೂ ಸಿಗುತ್ತಿರಲಿಲ್ಲ. ಹಣವೂ ಹಿಂದಿರುಗಿಸಿರಲಿಲ್ಲ. ಮೂರು ದಿನಗಳ ಹಿಂದೆ ಗಂಗಪ್ಪ ಅವರು ಕರ್ತವ್ಯದ ಮೇಲೆ ಕೆಜಿಹಳ್ಳಿ ಪೊಲೀಸ್ ಠಾಣೆಗೆ ಬಂದಿದ್ದಾರೆ. … Continue reading ಹಣಕಾಸು ವಿಚಾರಕ್ಕೆ ಇಬ್ಬರು ಪೊಲೀಸ್ ಕಾನ್‍ಸ್ಟೆಬಲ್ಸ್ ಕೈಕೈಮಿಲಾಯಿಸಿ ಫೈಟ್