ಹಾಸನ ಎಸ್‌ಪಿ ಕಚೇರಿ ಮುಂದೆ ಪತ್ನಿಯನ್ನು ಕೊಂದ ಪೊಲೀಸ್ ಕಾನ್‍ಸ್ಟೆಬಲ್

ಹಾಸನ, ಜೂ.1- ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಕಾನ್ಸ್ ಸ್ಟೇಬಲ್ ಒಬ್ಬರು ಎಸ್ಪಿ ಕಚೇರಿ ಎದುರೇ ಪತ್ನಿಗೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.ಮೂಲತಃ ಹಾಸನ ಹೊರವಲಯದ ಚನ್ನಪಟ್ಟಣದ ನಿವಾಸಿ ಮಮತಾ(38) ಕೊಲೆಯಾದ ಮಹಿಳೆ. ಕೆ.ಆರ್.ಪುರಂನ ಲೋಕನಾಥ್ನನ್ನು 17 ವರ್ಷದ ಹಿಂದೆ ಮಮತಾ ಪ್ರೀತಿಸಿ ವಿವಾಹವಾಗಿದ್ದು, ಇಬ್ಬರು ಮಕ್ಕಳಿದ್ದಾರೆ. ಹಲವು ತಿಂಗಳುಗಳಿಂದ ಕೌಟುಂಬಿಕ ವಿಚಾರವಾಗಿ ದಂಪತಿ ನಡುವೆ ಆಗಾಗ ಜಗಳ ನಡೆಯುತಿತ್ತು. ಇದರಿಂದ ಮನನೊಂದಿದ್ದ ಪತ್ನಿ ಮಮತಾ ಪತಿ ಲೋಕನಾಥ್ ವಿರುದ್ಧ ಎಸ್ಪಿಗೆ … Continue reading ಹಾಸನ ಎಸ್‌ಪಿ ಕಚೇರಿ ಮುಂದೆ ಪತ್ನಿಯನ್ನು ಕೊಂದ ಪೊಲೀಸ್ ಕಾನ್‍ಸ್ಟೆಬಲ್