ಗ್ಯಾಂಗ್‌ ವಾರ್ ಪ್ರಕರಣದ ಆರೋಪಿ ರೌಡಿಗೆ ಪೊಲೀಸರ ಗುಂಡೇಟು

ಹುಬ್ಬಳ್ಳಿ , ಆ.19- ನಗರದಲ್ಲಿ ಮತ್ತೆ ಪೊಲೀಸರ ಪಿಸ್ತೂಲ್‌ ಸದ್ದು ಮಾಡಿದೆ. ತಡರಾತ್ರಿ ಗ್ಯಾಂಗ್‌ವಾರ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಂಧನಕ್ಕೆ ತೆರಳಿದ ಪೊಲೀಸ್‌‍ ಸಿಬ್ಬಂದಿ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದ ರೌಡಿಶೀಟರ್‌ ಇನ್‌ಸ್ಪೆಕ್ಟರ್‌ ಹಾರಿಸಿದ ಗುಂಡೇಟು ತಗುಲಿ ಸಿಕ್ಕಿಬಿದ್ದಿದ್ದಾನೆ. ರೌಡಿಶೀಟರ್‌ ಅಪ್ತಾಬ್‌ ಕರಡಿಗುಡ್ಡ ಪೊಲೀಸರಿಂದ ಗುಂಡೇಟು ತಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರೋಪಿ.ಕಳೆದ ರಾತ್ರಿ ಕಸಬಾ ಪೊಲೀಸ ಠಾಣೆ ವ್ಯಾಪ್ತಿಯಲ್ಲಿ ಗ್ಯಾಂಗ್‌ವಾರ್‌ನಲ್ಲಿ ಜಾವೂರ್‌ ಎಂಬಾತ ಗಾಯಗೊಂಡಿದ್ದ. ಆತ ಕಿಮ್ಸೌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಕುರಿತು … Continue reading ಗ್ಯಾಂಗ್‌ ವಾರ್ ಪ್ರಕರಣದ ಆರೋಪಿ ರೌಡಿಗೆ ಪೊಲೀಸರ ಗುಂಡೇಟು