ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ, 40 ಸಾವಿರ ನಗದು, 3 ಚಾಕು ವಶಕ್ಕೆ

ಬೆಂಗಳೂರು,ಏ.16- ಅಕ್ರಮ, ಅನೈತಿಕ ಚಟುವಟಿಕೆಗಳನ್ನು ತಡೆಯುವ ಸಲುವಾಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದು, ಸುಮಾರು 40 ಸಾವಿರ ನಗದು, ಮೂರು ಚಾಕುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಜೈಲಿನಲ್ಲಿರುವ ರೌಡಿಶೀಟರ್ಸ್ ಮತ್ತು ಅಪರಾಗಳು ಜೈಲಿನಿಂದಲೇ ಚುನಾವಣಾ ಅಕ್ರಮಕ್ಕೆ ಕುಮ್ಮಕು ನೀಡುತ್ತಿದ್ದಾರೆ ಎಂಬುದರ ಜೊತೆಗೆ ಅಕ್ರಮ ಮತ್ತು ಅನೈತಿಕ ಚಟುವಟಿಕೆಗಳ ಮೇಲೆ ನಿಗಾ ಇಡಲು, ಡ್ರಗ್ಸ್ ಸರಬರಾಜು ಮತ್ತು ಬಳಕೆ, ಮೊಬೈಲ್‍ ಫೋನ್‍ಗಳ ಬಳಕೆ ಸೇರಿದಂತೆ … Continue reading ಕೇಂದ್ರ ಕಾರಾಗೃಹದ ಮೇಲೆ ಪೊಲೀಸ್ ಅಧಿಕಾರಿಗಳ ದಾಳಿ, 40 ಸಾವಿರ ನಗದು, 3 ಚಾಕು ವಶಕ್ಕೆ