ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್‍ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ

ಬೆಂಗಳೂರು, ಜೂ.25- ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಇತರರು ಈಗಾಗಲೇ ಪರಪ್ಪನ ಅಗ್ರಹಾರ ಕಾರಾಗೃಹ ಸೇರಿದ್ದು, ಇತ್ತ ವಿಜಯನಗರ ಉಪವಿಭಾಗದ ಪೊಲೀಸರು ಆದಷ್ಟು ಶೀಘ್ರ ಚಾರ್ಜ್‍ಶೀಟ್ ಸಲ್ಲಿಕೆಗೆ ತಯಾರಿ ನಡೆಸುತ್ತಿದ್ದಾರೆ. ಪೊಲೀಸರು ವಿಶ್ರಾಂತಿ ಪಡೆಯದೆ ತಮಗಿರುವ ಸಮಯಾ ವಕಾಶದಲ್ಲಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಲು ಶರವೇಗದಲ್ಲಿ ಹಲವು ಹೊಸ ಸಾಕ್ಷ್ಯಗಳನ್ನು ಸಂಗ್ರಹಿಸಲು ಹಗಲಿರುಳೆನ್ನದೆ ಶ್ರಮಿಸುತ್ತಿದ್ದಾರೆ. ತಂಡ ರಚನೆ:ಪೊಲೀಸರು ಪ್ರತ್ಯೇಕ ತಂಡಗಳನ್ನಾಗಿ ರಚಿಸಿಕೊಂಡು ಪರಸ್ಪರ ಸಹಕಾರದೊಂದಿಗೆ ಕರ್ತವ್ಯದಲ್ಲಿ ತೊಡಗಿದ್ದಾರೆ.ಈಗಾಗಲೇ ದರ್ಶನ್ … Continue reading ರೇಣುಕಾಸ್ವಾಮಿ ಕೊಲೆ ಪ್ರಕರಣ ಚಾರ್ಜ್‍ಶೀಟ್ ಸಲ್ಲಿಕೆಗೆ ಪೊಲೀಸರ ಸಿದ್ಧತೆ