ಚುನಾವಣೆ ಹಿನ್ನೆಲೆಯಲ್ಲಿ 290 ರೌಡಿಗಳ ಮನೆಗಳ ಮೇಲೆ ಪೊಲೀಸರ ದಾಳಿ, ಶೋಧ
ಬೆಂಗಳೂರು, ಮಾ.27- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತರ ವಿಭಾಗದ ಪೊಲೀಸರು ತಡರಾತ್ರಿ 290 ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದಾರೆ.ಏಕಕಾಲಕ್ಕೆ 50 ಪೊಲೀಸರ ತಂಡ ಈ ದಾಳಿ ನಡೆಸಿದ್ದು, ರಾತ್ರಿ 11 ಗಂಟೆಯಿಂದ ಇಂದು ಬೆಳಗಿನ ಜಾವ 2 ಗಂಟೆಯವರೆಗೆ ಕಾರ್ಯಾಚರಣೆ ಕೈಗೊಂಡು ರೌಡಿಗಳ ಮೊಬೈಲ್ ಸಂಖ್ಯೆ, ಪ್ರಸ್ತುತ ಮಾಡುತ್ತಿರುವ ಉದ್ಯೋಗದ ಬಗ್ಗೆ ಮಾಹಿತಿ ಪಡೆದುಕೊಂಡರು. ಉತ್ತರ ವಿಭಾಗದ ರಾಜಗೋಪಾಲ ನಗರ, ಆರ್‍ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ … Continue reading ಚುನಾವಣೆ ಹಿನ್ನೆಲೆಯಲ್ಲಿ 290 ರೌಡಿಗಳ ಮನೆಗಳ ಮೇಲೆ ಪೊಲೀಸರ ದಾಳಿ, ಶೋಧ
Copy and paste this URL into your WordPress site to embed
Copy and paste this code into your site to embed